ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿದೆ ಎನ್ನಲಾಗಿತ್ತು. ಈ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡ ಹೇಳಿಕೆ ನೀಡಿದ್ದಾರೆ.