ಮೂರು ಡಿಸಿಎಂ ಯಾಕ್ರೀ ಬೇಕು? ಯಾಕೆ ಈ ಥರ ಕಚ್ಚಾಡ್ತೀರಾ?: ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಬೇಸರ

  • 19:45 PM August 27, 2019
  • state
Share This :

ಮೂರು ಡಿಸಿಎಂ ಯಾಕ್ರೀ ಬೇಕು? ಯಾಕೆ ಈ ಥರ ಕಚ್ಚಾಡ್ತೀರಾ?: ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಬೇಸರ

ಅಧಿಕಾರ ಹಿಡಿದಿರುವ ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಚಾಮರಾಜನಗರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರು ಈ ವಿದ್ಯಮಾನಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿಗಳ ನೇಮಕವಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.