ಹೋಮ್ » ವಿಡಿಯೋ » ರಾಜ್ಯ

ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ

ರಾಜ್ಯ22:08 PM June 04, 2019

ಮೈಸೂರು:ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಗಂಡು ಚಿರತೆ.ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಹಾರೂಪುರ ಗ್ರಾಮದಲ್ಲಿ ಘಟನೆ.ರೈತ ರಾಮಕೃಷ್ಣ ಅವರ ಜಮೀನಿನಲ್ಲಿ ಇರಿಸಿದ್ದ ಬೋನು. ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ 5 ವರ್ಷದ ಗಂಡು ಚಿರತೆ.ಸೆರೆಸಿಕ್ಕ ಚಿರತೆಗೆ ತಪ್ಪಿಸಿಕೊಳ್ಳುವ ಯತ್ನದಲ್ಲಿ ತಲೆಗೆ ತೀವ್ರಸ್ವ ರೂಪದ ಗಾಯ.ಸ್ಥಳಕ್ಕೆ ಆಗಮಿಸಿ ಚಿರತೆಯನ್ನು ಸ್ಥಳಾಂತರ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿ.ಸದ್ಯ ಚಿರತೆಗೆ ಚಿಕಿತ್ಸೆ ನೀಡುತ್ತಿರುವ ಅರಣ್ಯ ಇಲಾಖೆ ವೈದ್ಯರು.

Shyam.Bapat

ಇತ್ತೀಚಿನದು

Top Stories

//