ಹೋಮ್ » ವಿಡಿಯೋ » ರಾಜ್ಯ

ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಬಂಡಾಯದ ಸುಳಿವು; ಸಚಿವ ಸ್ಥಾನ ನೀಡದಿದ್ದರೆ ಪಕ್ಷ ಬಿಡುವ ಸಾಧ್ಯತೆ!

ರಾಜ್ಯ11:33 AM June 14, 2019

ಶಾಸಕ ಡಾ. ಸುಧಾಕರ್​ ಸಚಿವ ಸ್ಥಾನದ ಆಕಾಂಕ್ಷೆಯಾಗಿದ್ದರು. ಆದರೆ, ಅವರಿಗೆ ಸಚಿವ ಸ್ಥಾನ ನೀಡದಿದ್ದ ಪಕ್ಷದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿಫಾರಸ್ಸು ಮಾಡಿದ್ದರು. ಆದರೂ, ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವೂ ನೀಡಿರಲಿಲ್ಲ. ಹೀಗಾಗಿ ಕಳೆದ ಹಲವು ದಿನಗಳಿಂದ ಅವರು ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ ವಿರುದ್ಧ ಕಿಡಿ ಕಾರುತ್ತಲೇ ಇದ್ದಾರೆ.

Shyam.Bapat

ಇತ್ತೀಚಿನದು

Top Stories

//