ಹೋಮ್ » ವಿಡಿಯೋ » ರಾಜ್ಯ

ಬೋನಿಗೆ ಬಿದ್ದ ಮತ್ತೊಂದು ಚಿರತೆ

ರಾಜ್ಯ11:58 AM December 29, 2018

ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಮತ್ತೂರು ಗ್ರಾಮದಲ್ಲಿ ಘಟನೆ. ಕಳೆದ ಒಂದು ವಾರದ ಅವಧಿಯಲ್ಲಿ ಮೂರು ಚಿರತೆಗಳು ಬೋನಿಗೆ. ಸುಮಾರು ನಾಲ್ಕು ವರ್ಷದ ಗಂಡು ಚಿರತೆ‌.ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ.

Shyam.Bapat

ಇತ್ತೀಚಿನದು

Top Stories

//