ಬೆಂಗಳೂರು: ಕೇಂದ್ರ ಜಾರಿಗೆ ತರಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ತೀವ್ರವಾಗಿದೆ. ಬೆಂಗಳೂರಲ್ಲಿ ನಿಷೇಧಾಜ್ಞೆ ನಡುವೆಯೂ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.