ಹೋಮ್ » ವಿಡಿಯೋ » ರಾಜ್ಯ

ಪೊಲೀಸ್‌ ಹುತಾತ್ಮ ದಿನಾಚರಣೆ: ಸಿಎಂ ಬಿಎಸ್​ವೈ ಸೇರಿದಂತೆ ಗಣ್ಯರು ಭಾಗಿ

ರಾಜ್ಯ13:00 PM October 21, 2019

ಇಂದು ಬೆಂಗಳೂರಿನ ಚಾಮರಾಜಪೇಟೆಯ ಸಿಎಆರ್ ಮೈದಾನದಲ್ಲಿ ಪೊಲೀಸ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತಾಡಿದ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ, ಪೊಲೀಸ್‌ ಇಲಾಖೆ ಎಂದಾಕ್ಷಣ ಸಮಾಜದಲ್ಲಿಒಂದು ಗೌರವಯುತ ಸ್ಥಾನವಿದೆ. ಇಂತಹ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಪೊಲೀಸ್‌ ಸಿಬ್ಬಂದಿಗಳಿಗೆ ನಾವು ಗೌರವಿಸಬೇಕು ಎಂದರು

sangayya

ಇತ್ತೀಚಿನದು

Top Stories

//