ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಕಲಬುರ್ಗಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದರು. ಇದರೊಂದಿಗೆ ಕಲ್ಯಾಣ ಕರ್ನಾಟಕದ ಬಹುವರ್ಷದ ಕನಸು ನನಸಾಗಿದೆ. ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ವೈ ಜೊತೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್, ಸಂಸದ ಉಮೇಶ್ ಜಾಧವ್ ಮತ್ತಿತರರು ಮತ್ತಿತರರು ಭಾಗಿಯಾಗಿದ್ದರು.
webtech_news18
Share Video

Featured videos
up next
ಯಾಕೆ ಅದೊಂದನ್ನೇ ಕೇಳ್ತಿರಿ, ಅವರೆಲ್ಲರ ಬಗ್ಗೆ ಯಾಕೆ ಕೇಳಲ್ಲ: ಮಾಧ್ಯಮಗಳ ಪ್ರಶ್ನೆಗೆ ಈಶ್ವರಪ್ಪ ಗರಂ
7 ಸ್ಥಾನಗಳಿಗೆ 70ಕ್ಕೂ ಹೆಚ್ಚು ಆಕಾಂಕ್ಷಿಗಳು; ಇಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ
Udupi: ಕಾರ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ; ಇಬ್ಬರ ಪೋಷಕರು ಹೇಳಿದ್ದೇನು?