ಬೆಂಗಳೂರಿನಲ್ಲಿ ನಡೆಯುತ್ತಿರುವ ಮೀನುಗಾರರ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೇದಿಕೆಯಲ್ಲೇ ನಿದ್ರೆಗೆ ಜಾರಿದ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಿದ್ರಾಮಯ್ಯ ಎಂದು ಟೀಕಿಸುತ್ತಿದ್ದ ಬಿಎಸ್ವೈ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಬ್ಬರೂ ವೇದಿಕೆಯಲ್ಲೇ ತೂಕಡಿಸುತ್ತಿದ್ದರು.
webtech_news18
Share Video