ಸಿಎಂ ಬಿಎಸ್.ಯಡಿಯೂರಪ್ಪ ನಿವಾಸದಲ್ಲೂ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸಿಎಂ ವಾಹನ ಹಾಗೂ ಬೆಂಗಾವಲು ವಾಹನಗಳಿಗೆ ಪೂಜೆ ನೆರವೇರಿಸಲಾಗಿದೆ. ವಿವಿಧ ಹೂ ಗಳಿಂದ ಸಿಎಂ ವಾಹನ ಅಲಂಕಾರ ಮಾಡಲಾಗಿತ್ತು. ಇದೇ ವೇಳೆ ಮಾತನಾಡಿದ ಸಿಎಂ ಬಿಎಸ್ವೈ, ನಾಡಿನಲ್ಲಿ ಆಯುಧ ಪೂಜೆಯನ್ನು ಅತ್ಯಂತ ವಿಜೃಂಭಣೆಯಿಂದ ಮಾಡುತ್ತಿದ್ದಾರೆ.