ಹೋಮ್ » ವಿಡಿಯೋ » ರಾಜ್ಯ

ರೈತರ ಸಂಪೂರ್ಣ ಸಾಲಮನ್ನಾ ಇಲ್ಲ, ನೆರೆ ಪರಿಹಾರಕ್ಕೆ ಹಣ ಬಳಕೆ ; ಸಿಎಂ ಬಿ ಎಸ್ ಯಡಿಯೂರಪ್ಪ

ರಾಜ್ಯ23:09 PM October 15, 2019

ಬೆಳಗಾವಿ(ಅ.15): ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ. ಇವತ್ತಿನ ಹಣಕಾಸಿನ ಪರಿಸ್ಥಿತಿ, ನೆರೆ ಪ್ರವಾಹದಂತ ದೊಡ್ಡ ಅನಾಹುತ ಆಗಿದೆ ಹೀಗಾಗಿ ಎಲ್ಲಾ ಕಾರ್ಯಕ್ರಮ ರದ್ದು ಮಾಡಿ ನೆರೆ ಪರಿಹಾರಕ್ಕೆ ಬದಲಾವಣೆ ಮಾಡುವ ಪರಿಸ್ಥಿತಿ ಬಂದಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

sangayya

ಇತ್ತೀಚಿನದು

Top Stories

//