ಹೋಮ್ » ವಿಡಿಯೋ » ರಾಜ್ಯ

ರಾಯಚೂರಿಗೆ 3 ಸಾವಿರ ಕೋಟಿ ರೂ. ಅನುದಾನ; ಗ್ರಾಮವಾಸ್ತವ್ಯಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿ ಭರವಸೆ

ರಾಜ್ಯ11:15 AM June 26, 2019

ಗ್ರಾಮವಾಸ್ತವ್ಯಕ್ಕೆ ಶಾಲೆಯಲ್ಲಿ ಶೌಚಾಲಯ ನಿರ್ಮಾಣ ಮಾಡಿರುವುದು ನಿಜ. ಈ ಶೌಚಾಲಯದಿಂದ ಮುಂದೆ ಮಕ್ಕಳಿಗೆ ಅನುಕೂಲ ಆಗುತ್ತದೆ. ನನಗಾಗಿ ಮಲಗಲು ಮಂಚವೂ ಬೇಡ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

sangayya

ಇತ್ತೀಚಿನದು Live TV

Top Stories