ಹೋಮ್ » ವಿಡಿಯೋ » ರಾಜ್ಯ

ಉಮೇಶ್ ಜಾಧವ್ ರಾಜೀನಾಮೆ ಹಿನ್ನಲೆ: ಕಾಂಗ್ರೆಸ್​ನ 3 ಅತೃಪ್ತ ಶಾಸಕರೊಂದಿಗೆ ಸಿಎಂ ಚರ್ಚೆ

ರಾಜ್ಯ20:11 PM March 06, 2019

ಬೆಂಗಳೂರು: ಉಮೇಶ್ ಜಾಧವ್ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ಇಂದು ಇತರ ಅತೃಪ್ತ ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಮನೆಗೆ ಯಾವುದೇ ಭದ್ರತಾ ವಾಹನ ಇಲ್ಲದೆ ಆಗಮಿಸಿದ ಮುಖ್ಯಮಂತ್ರಿಗಳು, ಶಾಸಕರಾದ ಮಹೇಶ್ ಕುಮಟಳ್ಳಿ, ಬಿ. ನಾಗೇಂದ್ರ ಹಾಗೂ ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ನಡೆಸಿದ್ರು.

Shyam.Bapat

ಇತ್ತೀಚಿನದು Live TV

Top Stories