ಹೋಮ್ » ವಿಡಿಯೋ » ರಾಜ್ಯ

ಕರೇಗುಡ್ಡದಲ್ಲಿ ಸಿಎಂ ಗ್ರಾಮವಾಸ್ತವ್ಯ; ಊರಿನ ಸಮಸ್ಯೆಗಳ ಪಟ್ಟಿ ಕೊಟ್ಟ ಮಕ್ಕಳು

ರಾಜ್ಯ09:26 AM June 26, 2019

ಇಂದು ರಾಯಚೂರಿನ ಕರೇಗುಡ್ಡಕ್ಕೆ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕರೇಗುಡ್ಡ ಗ್ರಾಮದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಸಿಎಂ ವಾಸ್ತವ್ಯ ಹೂಡಲಿರುವ ಕರೇಗುಡ್ಡ ಸರ್ಕಾರಿ ಶಾಲೆಯಲ್ಲಿ ಸಿದ್ಧತೆ ನಡೆದಿದ್ದು, ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ.

sangayya

ಇತ್ತೀಚಿನದು Live TV