ಹೋಮ್ » ವಿಡಿಯೋ » ರಾಜ್ಯ

ಒಬ್ಬರ ರಾಜೀನಾಮೆಯಿಂದ ಸರ್ಕಾರ ಬಿದ್ದೋಗಲ್ಲ; ಸಚಿವ ವೆಂಕಟರಾವ್ ನಾಡಗೌಡ

ರಾಜ್ಯ14:55 PM July 18, 2019

ಒಬ್ಬರ ರಾಜೀನಾಮೆಯಿಂದ ಸರ್ಕಾರ ಬಿದ್ದೋಗಲ್ಲ. ಸರ್ಕಾರ ಬೀಳಲು 15 ಶಾಸಕರು ರಾಜೀನಾಮೆ ಕೊಡಬೇಕು. ಆನಂದ್ ಸಿಂಗ್​​​ ಸರ್ಕಾರದ ವಿರುದ್ಧ ರಾಜೀನಾಮೆ ಕೊಟ್ಟಿರಲ್ಲ. ವೈಯಕ್ತಿಕ ವಿಚಾರಗಳಿಗಾಗಿ ರಾಜೀನಾಮೆ ನೀಡಿರುತ್ತಾರೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

sangayya

ಇತ್ತೀಚಿನದು

Top Stories

//