ಹೋಮ್ » ವಿಡಿಯೋ » ರಾಜ್ಯ

ಬರುವ ದಿನಗಳಲ್ಲಿ ಸಿದ್ದರಾಮಯ್ಯಗೆ ಶುಭ ಸೂಚನೆ ಇದೆ ಎಂದು ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ರಾಜ್ಯ16:25 PM September 20, 2019

ಹಾಸನ: ಬರುವ ದಿನಗಳಲ್ಲಿ ಸಿದ್ದರಾಮಯ್ಯಗೆ ಶುಭ ಸೂಚನೆ ಇದೆ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ ಗಂಗೆಮಡುವಿನಲ್ಲಿ ಮಾತನಾಡಿದ ಕೋಡಿ ಶ್ರೀಗಳು, ಮತ್ತೆ ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ಸಿದ್ದರಾಮಯ್ಯರಿಗೆ ನೀವು ರಾಜ್ಯದ ಗದ್ದುಗೆ ಹಿಡಿದಿದ್ದೀರಿ, ನೀವು ದೆಹಲಿಯ ಗದ್ದುಗೆ ಹಿಡಿಯಿರಿ ಎಂದು ಸಿದ್ದರಾಮಯ್ಯಗೆ ಸಲಹೆ ನೀಡುತ್ತಿದ್ದೇನೆ. ಹಾಲುಮತ ಸಮಾಜದವರು ಇಡೀ ಭಾರತದಾದ್ಯಂತ ಎಲ್ಲಾ ರಾಜ್ಯಗಳಲ್ಲಿ ನೆಲೆಸಿದ್ದಾರೆ.

sangayya

ಇತ್ತೀಚಿನದು Live TV
corona virus btn
corona virus btn
Loading