ಹೋಮ್ » ವಿಡಿಯೋ » ರಾಜ್ಯ

ನಮ್ಮೊಂದಿಗೂ ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆ, ಕಾಂಗ್ರೆಸ್​​ ಕೂಡ ಆಪರೇಷನ್​ ಮಾಡುತ್ತಿದೆ; ಮಲ್ಲಿಕಾರ್ಜುನ ಖರ್ಗೆ

ರಾಜ್ಯ12:48 PM May 15, 2019

ಹುಬ್ಬಳ್ಳಿ,(ಮೇ 15): ರಾಜ್ಯದಲ್ಲಿ ಆಪರೇಷನ್ ಕಮಲ ಯಶಸ್ವಿಯಾಗಲ್ಲ. ಕಾಂಗ್ರೆಸ್​, ಜೆಡಿಎಸ್​ ಮೈತ್ರಿ ಸರ್ಕಾರ ಪತನವಾಗಲ್ಲ. ಎಷ್ಟೇ ತಿಪ್ಪರಲಾಗ ಹೊಡೆದರೂ ಬಿಜೆಪಿ ಅಧಿಕಾರಕ್ಕೆ ಬರಲ್ಲ‌. ಕಾಂಗ್ರೆಸ್ ಕೂಡ ಆಪರೇಷನ್ ಮಾಡುತ್ತಿದೆ. ನಮ್ಮೊಂದಿಗೂ ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್​​ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

sangayya

ಇತ್ತೀಚಿನದು

Top Stories

//