ಕೋಲಾರದಲ್ಲಿ ಪೌರತ್ವ ಕಾಯಿದೆ ವಿರೋಧಿಸಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಗೆ ಕಾಂಗ್ರೆಸ್ ಜೆಡಿಎಸ್ ನಾಯಕರು ಸಾಥ್ ನೀಡಿದ್ದಾರೆ.