ಹೋಮ್ » ವಿಡಿಯೋ » ರಾಜ್ಯ

ಬಿಜೆಪಿ ಆಪರೇಷನ್ ಕಮಲ ಖಂಡಿಸಿ ಕಾಂಗ್ರೆಸ್ ಜೆಡಿಎಸ್ ಘಟಾನುಘಟಿ ನಾಯಕರ ಪ್ರತಿಭಟನೆ

ರಾಜ್ಯ18:20 PM July 10, 2019

ಬಿಜೆಪಿ ಆಪರೇಷನ್ ಕಮಲ ಖಂಡಿಸಿ ಬೀದಿಗಿಳಿದ ಕಾಂಗ್ರೆಸ್-ಜೆಡಿಎಸ್ ಘಟಾನುಘಟಿ ನಾಯಕರು; ರಾಜಭವನ ಮುಂದೆ ಪ್ರತಿಭಟನೆ. ಜೆಡಿಎಸ್​ ವರಿಷ್ಠರಾದ ಎಚ್.ಡಿ.ದೇವೇಗೌಡ, ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಆಜಾದ್, ಕೆ.ಸಿ.ವೇಣುಗೋಪಾಲ್ ಹಾಗೂ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

Shyam.Bapat

ಇತ್ತೀಚಿನದು

Top Stories

//