ಕರ್ನಾಟಕದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುತ್ತಿವೆ. ಮೇಲಿನ ಹಂತದಲ್ಲಿ ನಾಯಕರು ಒಟ್ಟಾಗಿ ಕಾರ್ಯನಿರ್ವಹಿಸಬಹುದು. ಆದರೆ, ಕೆಳ ಹಂತದಲ್ಲಿ ಕಾರ್ಯಕರ್ತರು ಒಂದಾಗಲು ಸಾಧ್ಯವೇ ಇಲ್ಲ ಎಂದು ಅವರು ಹೇಳಿದ್ದಾರೆ.