ಹೋಮ್ » ವಿಡಿಯೋ » ರಾಜ್ಯ

ಕಾಂಗ್ರೆಸ್​ ಸರ್ಕಾರ ಕಳಪೆ ಕಾಮಗಾರಿಗಳ ಪರಿಣಾಮವನ್ನು ಈಗ ಎದುರಿಸುತ್ತಿದ್ದೇವೆ; ಜಗದೀಶ್​ ಶೆಟ್ಟರ್​

ರಾಜ್ಯ17:45 PM October 19, 2019

ಮಹದಾಯಿ ಯೋಜನೆ ಜಾರಿ ವಿಚಾರವಾಗಿ ಗೋವಾ ಸಿಎಂ ಮತ್ತು ಕೇಂದ್ರ ನೀರಾವರಿ ಸಚಿವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ಆದಷ್ಟು ಬೇಗ ವಿವಾದ ಬಗೆಹರಿಸುವ ಪ್ರಯತ್ನ ಮುಂದುವರಿದಿದೆ. ಸಿದ್ದರಾಮಯ್ಯನವರು ವೀರ ಸಾವರ್ಕರ್ ಬಗ್ಗೆ ಬಹಳ ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ. ಸಿದ್ದರಾಮಯ್ಯನವರ ಸಂಸ್ಕೃತಿ, ಸ್ವಭಾವ ಎಷ್ಟು ಕೀಳುಮಟ್ಟದಲ್ಲಿದೆ ಇದರಿಂದ ತೋರಿಸುತ್ತೆ. ದೇಶದ ಸ್ವಾತಂತ್ರ್ಯಕ್ಕೆ ವೀರ ಸಾವರ್ಕರ್ ಕೊಡುಗೆ ಏನೆಂದು ಇತಿಹಾಸ ಓದಿ ತಿಳಿದುಕೊಳ್ಳಲಿ. ಬೇಜವಾಬ್ದಾರಿ ಹೇಳಿಕೆ ಕೊಡುವುದು ಸರಿಯಲ್ಲ.

sangayya

ಇತ್ತೀಚಿನದು Live TV