ಹೋಮ್ » ವಿಡಿಯೋ » ರಾಜ್ಯ

Govind Karjol,

ರಾಜ್ಯ12:05 PM May 12, 2019

ಕುಂದಗೋಳ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಲಿದೆ. ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕುಂದಗೋಳ- ಚಿಂಚೋಳಿ ಮತದಾರರು ತೀರ್ಮಾನಿಸಿದ್ದಾರೆ. ಕಳೆದ ಆರು ವರ್ಷದಲ್ಲಿ ರಾಜ್ಯವನ್ನು ಕೊಳ್ಳೆ ಹೊಡೆದವರು ಹಣ ಹಂಚಿಕೆ ಮಾಡುತ್ತಿದ್ದಾರೆ. ಹಣ, ಸಾರಾಯಿ ಹಂಚಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು ಆರೋಪಿಸಿದರು.

sangayya

ಇತ್ತೀಚಿನದು Live TV

Top Stories