ಹೋಮ್ » ವಿಡಿಯೋ » ರಾಜ್ಯ

ನಾಲ್ವರು​ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್​ಗೆ ದೂರು ಸಲ್ಲಿಸಿದ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ

ರಾಜ್ಯ04:12 PM IST Feb 11, 2019

ಬೆಂಗಳೂರು: ಪಕ್ಷದ ವಿಪ್​ ಉಲ್ಲಂಘಿಸಿದ ಆರೋಪದಡಿ ಕಾಂಗ್ರೆಸ್​ನ ನಾಲ್ವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕೈ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ದೂರು ಸಲ್ಲಿಸಿದರು.

sangayya

ಇತ್ತೀಚಿನದು Live TV