ಹೋಮ್ » ವಿಡಿಯೋ » ರಾಜ್ಯ

ಕೇಂದ್ರದಿಂದ ಇಡಿ ಇಲಾಖೆಯ ದುರುಪಯೋಗ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರಾಜ್ಯ15:26 PM October 14, 2019

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ.ಐಟಿ, ಇಡಿ ಇಲಾಖೆಯನ್ನ ಕೇಂದ್ರ ದುರುಪಯೋಗ ಆರೋಪ.ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ.ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ.ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ.ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ.

Shyam.Bapat

ಇತ್ತೀಚಿನದು Live TV