ಹೋಮ್ » ವಿಡಿಯೋ » ರಾಜ್ಯ

ಆಪರೇಷನ್​ ಕಮಲಕ್ಕೆ ಭಾರೀ ವಿರೋಧ:ಕಾಂಗ್ರೆಸ್​ ಕಾರ್ಯಕರ್ತರಿಂದ ಪ್ರತಿಭಟನೆ

ರಾಜ್ಯ13:53 PM January 17, 2019

ಬೆಂಗಳೂರಿನ ಮೌರ್ಯ ಸರ್ಕಲ್​ನಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಸುತ್ತಿದ್ದು, ಬಿಜೆಪಿಯ ಆಪರೇಷನ್​ ಕಮಲದ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್​ ಮಾತನಾಡಿದ್ದು, ಬಿಜೆಪಿಯವರು ಹಗರಣದ ದುಡ್ಡನ್ನು ಹೀಗೆ ಖರ್ಚು ಮಾಡುತ್ತಿದ್ದಾರೆ. ಆದರೆ ಸರ್ಕಾರ ಬೀಳಿಸಲು ಸಾಧ್ಯವಿಲ್ಲ. 1 ಸಾವಿರ ಕೋಟಿ ಖರ್ಚು ಮಾಡಿದರೂ ಸರ್ಕಾರವನ್ನು ಬೀಳಿಸಲು ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

Shyam.Bapat

ಇತ್ತೀಚಿನದು Live TV

Top Stories