ಹೋಮ್ » ವಿಡಿಯೋ » ರಾಜ್ಯ

ಇವಿಎಂ ನಿಲ್ಲಿಸದಿದ್ದರೆ ದೇಶಕ್ಕೆ ಉಳಿಗಾಲವಿಲ್ಲ: ಮಲ್ಲಿಕಾರ್ಜುನ ಖರ್ಗೆ ಆತಂಕ

ರಾಜ್ಯ16:38 PM September 24, 2019

ಬೆಂಗಳೂರು: ಕೇಂದ್ರ ಸರ್ಕಾರವು ವಿದ್ಯುನ್ಮಾನ್ ಮತಯಂತ್ರಗಳನ್ನ ದುರುಪಯೋಗಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಕೆಲವು ನಿರ್ದಿಷ್ಟ ಕ್ಷೇತ್ರಗಳಲ್ಲಿ ಇವಿಎಂ ದುರುಪಯೋಗವಾಗುತ್ತಿದೆ. ಕೇಂದ್ರ ಸರ್ಕಾರ ಐಟಿ, ಇಡಿ, ಸಿಬಿಐ, ಚುನಾವಣಾ ಆಯೋಗ ಸೇರಿದಂತೆ ಎಲ್ಲಾ ಸಂಸ್ಥೆಗಳನ್ನು ಹತೋಟಿಗೆ ತೆಗೆದುಕೊಂಡಿದ್ದಾರೆ. ಇವಿಎಂ ವಿರುದ್ಧ ದೊಡ್ಡ ಆಂದೋಲನವಾಗಬೇಕು. ಬ್ಯಾಲಟ್ ಪೇಪರ್ ತರುವ ಕೆಲಸವಾಗಬೇಕು. ಇಲ್ಲದಿದ್ದರೆ ದೇಶಕ್ಕೆ ಉಳಿಗಾಲವಿಲ್ಲ ಎಂದು ಮಾಜಿ ಕೇಂದ್ರ ವಿಪಕ್ಷ ನಾಯಕರೂ ಆದ ಅವರು ಅಭಿಪ್ರಾಯಪಟ್ಟಿದ್ದಾರೆ.

sangayya

ಇತ್ತೀಚಿನದು

Top Stories

//