ಹೋಮ್ » ವಿಡಿಯೋ » ರಾಜ್ಯ

ಪೌರಾಡಳಿತ ಸಚಿವ ಸಿ.ಎಸ್​. ಶಿವಳ್ಳಿ ನಿಧನ

ರಾಜ್ಯ15:14 PM March 22, 2019

ಹುಬ್ಬಳ್ಳಿ: ಇಂದು ಮಧ್ಯಾಹ್ನ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ (58) ಇಹಲೋಕ ತ್ಯಜಿಸಿದ್ದಾರೆ.ಮಧ್ಯಾಹ್ನ ಸ್ನೇಹಿತರೊಂದಿಗೆ ಮಾತನಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ನಗರದ ಲೈಫ್​ಲೈನ್​ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ನಿಧನರಾದರು.

Shyam.Bapat

ಇತ್ತೀಚಿನದು

Top Stories

//