ಹೋಮ್ » ವಿಡಿಯೋ » ರಾಜ್ಯ

ರಾಜ್ಯದಲ್ಲಿರುವುದು ಗೂಂಡಾ ಸರ್ಕಾರ; ಈಶ್ವರಪ್ಪ ವಾಗ್ದಾಳಿ

ರಾಜ್ಯ14:39 PM February 14, 2019

ರಾಜ್ಯದಲ್ಲಿ ಗೂಂಡಾ ಸರ್ಕಾರ ಆಡಳಿತ ನಡೆಸುತ್ತಿದೆ. ಪ್ರೀತಂಗೌಡ ಮನೆ ಮುಂದೆ ಪ್ರತಿಭಟನೆ ನಡೆಸಿದವರ ಮೇಲೆ ಜಾಮೀನು ಸಹಿತ ದೂರು ದಾಖಲಿಸಿದ್ದು, ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತನ ಮೇಲೆ ಜಾಮೀನು ರಹಿತ ದೂರು ದಾಖಲಿಸಲಾಗಿದೆ ಎಂದು ಕೆಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

sangayya

ಇತ್ತೀಚಿನದು Live TV

Top Stories