ಹೋಮ್ » ವಿಡಿಯೋ » ರಾಜ್ಯ

ಲಿಂಗಾಯತ ಧರ್ಮ ವಿಚಾರದಲ್ಲಿ ನಾವು ತಪ್ಪು ಮಾಡಿದ್ದೆವು; ಡಿಕೆಶಿ

ರಾಜ್ಯ12:02 PM April 13, 2019

ಲೋಕಸಭಾ ಚುನಾವಣೆ ಹೊತ್ತಲ್ಲಿಯೇ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಕಾಂಗ್ರೆಸ್​​ ನಾಯಕರ ವಾಕ್ಸಮರ ಮುಂದುವರೆದಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಈ ಲಿಂಗಾಯತ ಪ್ರತ್ಯೇಕ ಧರ್ಮದ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ ಶಿವಕುಮಾರ್​​​ ಕ್ಷಮೆಯಾಚಿಸಿದ್ದರು. ಲಿಂಗಾಯತ ಧರ್ಮದ ವಿಚಾರದಲ್ಲಿ ನಮ್ಮ ಸರ್ಕಾರ ದೊಡ್ಡ ತಪ್ಪು ಮಾಡಿದೆ. ಅದಕ್ಕೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ. ಅದೇ ಹೇಳಿಕೆ ಈಗ ಮತ್ತೆ ರಾಜಕೀಯವಾಗಿ ವಾಕ್ಸಮರಕ್ಕೆ ಎಡೆಮಾಡಿಕೊಟ್ಟಿದೆ.

sangayya

ಇತ್ತೀಚಿನದು

Top Stories

//