ಹೋಮ್ » ವಿಡಿಯೋ » ರಾಜ್ಯ

ಸಂಪುಟ ವಿಸ್ತರಣೆಯಾಗಲಿ ಆದರೆ ಪುನರ್ ರಚನೆಯ ಅಗತ್ಯವಿಲ್ಲ; ಡಿಸಿಎಂ ಅಶ್ವಥ್ ನಾರಾಯಣ

ರಾಜ್ಯ14:24 PM January 21, 2020

ದೆಹಲಿ: ನಾನು ಡಿಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಗೊತ್ತಿಲ್ಲ. ಸಂಪುಟ ವಿಸ್ತರಣೆ ಆಗಬೇಕು, ಪುನರ್ ರಚನೆ ಬೇಡ ಅನಿಸುತ್ತೆ. ಪಕ್ಷ ಯಾವ ನಿರ್ಧಾರ ಮಾಡುತ್ತದೆಯೋ ಅದೇ ಅಂತಿಮ. ಗೆದ್ದ ಎಲ್ಲ ಶಾಸಕರಿಗೂ ಸಚಿವ ಸ್ಥಾನ ನೀಡಲಾಗುವುದು. ಸೋತವರ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಹೇಳಿದ್ದಾರೆ.

webtech_news18

ಇತ್ತೀಚಿನದು Live TV