ಹೋಮ್ » ವಿಡಿಯೋ » ರಾಜ್ಯ

ಮಾಧ್ಯಮಗಳ ಮೇಲೆ ಆಕ್ರೋಶಗೊಂಡ ದೇವೇಗೌಡ

ರಾಜ್ಯ18:54 PM April 03, 2019

ಹಾಸನ: ಮಾಜಿ ಪ್ರಧಾನಿ ಹೆಚ್,ಡಿ,ದೇವೇಗೌಡ ಹೇಳಿಕೆ,ಕನ್ನಡ ದೃಶ್ಯ ಮಾಧ್ಯಮಗಳ ಮೇಲೆ ಸಿಡಿಮಿಡಿಗೊಂಡ ಮಾಜಿ ಪ್ರಧಾನಿ,ಈ ರಾಜ್ಯದಲ್ಲಿ ಕನ್ನಡ ದೃಶ್ಯ ಮಾಧ್ಯಮಗಳು ಎಷ್ಟು ಉಪಕಾರ ಮಾಡುತ್ತಿವೆ,ಒಂದು ಪ್ರಾದೇಶಿಕ ಪಕ್ಷ ಉಳಿಯೋದಕ್ಕೆ ಎಷ್ಟು ಉಪಕಾರ ಮಾಡುತ್ತಿವೆ ನಿಮಗೆ ಧನ್ಯವಾದಗಳು,ನಾನು ಟಿವಿನೇ ನೋಡ್ಲಿಲ್ಲಾ ರೀ,ನಾನು ಭಾಷಣ ಮಾಡಿದ್ದನ್ನ ಬರೆಯಬೇಕು ಅಂತಾನೂ ಇಲ್ಲಾ ನೀವು ಬರೀರಿ ಇಲ್ಲಾ ಬಿಡಿ,ನನಗೆ 60 ವರ್ಷದ ರಾಜಕೀಯ ಜೀವನದಲ್ಲಿ ಇಷ್ಟು ಸಣ್ಣ ಮಟ್ಟಕ್ಕೆ ಟಿಬೇಟ್ ಮಾಡೋದನ್ನ ನಾನು ನೋಡಿಲ್ಲಾ ನಡೀರಿ ನಡೀರಿ,ಈ ದೇಶದ ಪ್ರಧಾನಿಯದು ಸಣ್ಣದು ಸಿಕ್ಕಲಿ ಅದು ಹೇಗೆ ಬರುತ್ತೆ,ನಾನು ಶೂದ್ರ ಅಷ್ಟೇನೇ ಗೊತ್ತಿದೆ ನನಗೆ ನಡೀರಿ ಎಂದು ಎದ್ದು ಮನೆಯೊಳಗೆ ಹೋದ ದೇವೇಗೌಡ,ಮಾಧ್ಯಮಗಳ ಮೇಲೆ ಬಾರೀ ಆಕ್ರೋಶಗೊಂಡ ದೇವೇಗೌಡ.

Shyam.Bapat

ಇತ್ತೀಚಿನದು

Top Stories

//