ಹೋಮ್ » ವಿಡಿಯೋ » ರಾಜ್ಯ

ಧಾರವಾಡ ಕಟ್ಟಡ ಕುಸಿತ ದುರಂತ; ಸಾವಿನ ಸಂಖ್ಯೆ 7 ಕ್ಕೆ ಏರಿಕೆ, ಮುಂದುವರೆದ ಕಾರ್ಯಾಚರಣೆ

ರಾಜ್ಯ12:09 PM March 21, 2019

ಧಾರವಾಡದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಾಂಪ್ಲೆಕ್ಸ್​ ಕುಸಿದು 3 ದಿನಗಳಾದರೂ ರಕ್ಷಣಾ ಕಾರ್ಯ ಇನ್ನೂ ಮುಗಿದಿಲ್ಲ. ಕಳೆದ 3 ದಿನಗಳಿಂದ ಅವಶೇಷಗಳಡಿ ಸಿಲುಕಿರುವ ಜನರು ಪರದಾಟ ನಡೆಸುತ್ತಿದ್ದಾರೆ. ಈ ಕಟ್ಟಡದ ದುರಂತದಲ್ಲಿ ಒಟ್ಟು 100 ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಈವರೆಗೆ 61 ಮಂದಿಯನ್ನು ರಕ್ಷಣೆ ಮಾಡಲಾಗಿದೆ. 7 ಮೃತದೇಹಗಳನ್ನು ಹೊರತೆಗೆಯಲಾಗಿದೆ.

sangayya

ಇತ್ತೀಚಿನದು

Top Stories

//