ಹೋಮ್ » ವಿಡಿಯೋ » ರಾಜ್ಯ

ನಾವೇನಾದರೂ ಹಿಂದೆ ಭಾಷೆ ಬೇಕೆಂದು ಕೇಳಿದ್ದೇವೆಯೇ ?; ಸಿದ್ದರಾಮಯ್ಯ

ರಾಜ್ಯ11:45 AM June 03, 2019

ಕೇಂದ್ರ ಸರ್ಕಾರ ಏಕಮುಖ ನಿರ್ಧಾರ ಕೈಗೊಳ್ಳುತ್ತಿದೆ. ನಾವೇನಾದರೂ ಹಿಂದೆ ಭಾಷೆ ಬೇಕೆಂದು ಕೇಳಿದ್ದೇವೆಯೇ ? ಕೇಂದ್ರ‌ ಇದಕ್ಕೆ‌ ನೀತಿ ಜಾರಿಗೆ ತರುತ್ತಿರುವುದು ಕನ್ನಡಿಗರ ಮೇಲೆ ಬಲವಂತದ ಹಿಂದಿ ಹೇರಿಕೆಯಾಗಿದೆ. ನೆಲ‌, ಜಲ‌, ಭಾಷೆ ವಿಚಾರದಲ್ಲಿ ರಾಜಿ ಇಲ್ಲ. ಬಲವಂತವಾಗಿ ಯೋಜನೆ ಜಾರಿಗೆ ಮುಂದಾರೆ ನಾವು ತಮಿಳುನಾಡು ಮಾದರಿಯ ಹೋರಾಟ ಮಾಡಲು ಸಿದ್ಧ” ಎಂದು ಎಚ್ಚರಿಕೆ ನೀಡಿದ್ದಾರೆ.

sangayya

ಇತ್ತೀಚಿನದು Live TV

Top Stories

//