ಈ ತೀರ್ಪಿನಿಂದ ಚುನಾವಣೆ ಗೆದ್ದಷ್ಟೇ ಖುಷಿಯಾಗುತ್ತಿದೆ. ನಾಳೆ ಬೆಳಗ್ಗೆ ಬಿಜೆಪಿಗೆ ಸೇರಲಿದ್ದೇನೆ. ಬಿಜೆಪಿಯಿಂದಲೇ ನಾನು ಚುನಾವಣೆಗೆ ಸ್ಪರ್ಧಿಸಲಿದ್ದೇನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.