ಹೋಮ್ » ವಿಡಿಯೋ » ರಾಜ್ಯ

Ayodhya Case Verdict Reaction; ಹಿಂದೂ ಮುಸ್ಲಿಮರು ಸೇರಿ ರಾಮಮಂದಿರ, ಮಸೀದಿ ಕಟ್ಟೋಣ; ರೋಷನ್ ಬೇಗ್

ರಾಜ್ಯ15:12 PM November 09, 2019

Ayodhya Ram Mandir Result: ವಿವಾದಿತ ರಾಮಜನ್ಮಭೂಮಿ ಪ್ರಕರಣದ ವಿವಾದ ವಿಚಾರದಲ್ಲಿ ಸುಪ್ರೀಂಕೋರ್ಟ್​ ಇಂದು ತೀರ್ಪು ಪ್ರಕಟ ಮಾಡಿದೆ. ಹಿಂದೂಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿ ಅಯೋಧ್ಯೆಯಲ್ಲಿ ಜಾಗವನ್ನು ನೀಡಿ ಸುಪ್ರೀಂ ಕೋರ್ಟ್​ ಆದೇಶಿಸಿದೆ. ಈ ಆದೇಶವನ್ನು ಅನರ್ಹ ಶಾಸಕ ರೋಷನ್​ ಬೇಗ್​ ಸ್ವಾಗತಿಸಿದ್ದಾರೆ.

sangayya

ಇತ್ತೀಚಿನದು Live TV
corona virus btn
corona virus btn
Loading