ಹೋಮ್ » ವಿಡಿಯೋ » ರಾಜ್ಯ

ಕಾಂಗ್ರೆಸ್ ಪಕ್ಷವನ್ನು ಡಿಕೆಶಿ ಮುನ್ನಡೆಸಲಿ, ನಾವು ಅವರೊಂದಿಗಿದ್ದೇವೆ; ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ

ರಾಜ್ಯ18:23 PM November 07, 2019

ನಮ್ಮ ಕಾಂಗ್ರೆಸ್ ಪಕ್ಷದ ನಾಯಕರನ್ನು ಬೇಕೆಂದೇ ಟಾರ್ಗೆಟ್ ಮಾಡಲಾಗಿದೆ. ಕೆಲ ಸಂಸ್ಥೆಗಳನ್ನು ಬಿಜೆಪಿ ರಾಜಕೀಯ ಲಾಭಕ್ಕೆ ದುರ್ಬಳಕೆ ಮಾಡಿಕೊಂಡಿದೆ. ಇಡಿ ಸಿಬಿಐಯನ್ನು ಛೂ ಬಿಟ್ಟು ಪಕ್ಷದ ಮುಖಂಡರನ್ನು ಟಾರ್ಗೆಟ್ ಮಾಡಿದೆ. ಡಿ.ಕೆ. ಶಿವಕುಮಾರ್ ಅವರಿಗೂ ಇದೇ ರೀತಿ ಮಾಡಲಾಯಿತು. ಅವರು ತನಿಖೆಗೆ ಸಹಕರಿಸಿದರೂ ಬಿಡಲಿಲ್ಲ. ಬಿಜೆಪಿಯವರು ಹಬ್ಬ ಮಾಡಲು ಬಿಡದೆ ಅಮಾನವೀಯವಾಗಿ ವರ್ತಿಸಿದರು. ಡಿ ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿ. ಅವರ ಜೊತೆಗೆ ನಾವು ಇರುತ್ತೇವೆಎಂದು ಶಾಸಕ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

sangayya

ಇತ್ತೀಚಿನದು Live TV

Top Stories

corona virus btn
corona virus btn
Loading