ಹೋಮ್ » ವಿಡಿಯೋ » ರಾಜ್ಯ

ಮೈಸೂರಿನಲ್ಲಿ ಡಿಕೆ ಶಿವಕುಮಾರ್​ಗೆ ಭರ್ಜರಿ ಸ್ವಾಗತ

ರಾಜ್ಯ15:54 PM November 07, 2019

ಮೈಸೂರು(ನ. 07): ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಡಿಕೆ ಶಿವಕುಮಾರ್ ಹೊಸ ಇನ್ನಿಂಗ್ಸ್ ಪ್ರಾರಂಭವಾದಂತಿದೆ. ಅವರ ಜನಪ್ರಿಯತೆ ಹಿಂದಿಗಿಂತಲೂ ಹೆಚ್ಚಿದಂತಿದೆ. ಇದಕ್ಕೆ ಮೈಸೂರು ಇವತ್ತು ಸಾಕ್ಷಿಯಾಗಿದೆ. ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಳ್ಳಲು ರೈಲು ನಿಲ್ದಾಣದಲ್ಲಿ ಬಂದಿಳಿದ ಡಿಕೆ ಶಿವಕುಮಾರ್ ಅವರನ್ನು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬರಮಾಡಿಕೊಂಡರು. ಡಿಕೆಶಿ ಅವರ ಮುಖವಾಡ ಹಾಕಿಕೊಂಡು ಕೈ ಕಾರ್ಯಕರ್ತರು ಹರ್ಷೋದ್ಘಾರ ವ್ಯಕ್ತಪಡಿಸಿದರು, ತಮ್ಮ ನಾಯಕನಿಗೆ ಜೈಕಾರ ಹಾಕಿ ತಮ್ಮ ಅಭಿಮಾನ ಮತ್ತು ಪ್ರೀತಿ ತೋರ್ಪಡಿಸಿದರು.

sangayya

ಇತ್ತೀಚಿನದು Live TV