ಹೋಮ್ » ವಿಡಿಯೋ » ರಾಜ್ಯ

ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿ ಮಾಡಿದ ಬಳಿಕ ಹೆಚ್ಡಿಕೆ ಪ್ರತಿಕ್ರಿಯೆ

ರಾಜ್ಯ12:40 PM October 21, 2019

ನವದೆಹಲಿ: ಡಿಕೆ ಶಿವಕುಮಾರ್ ಅವರು ಇಡಿ ಕಸ್ಟಡಿಗೆ ಒಳಪಟ್ಟ ನಂತರ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ಭೇಟಿ ಮಾಡಿದ್ದಾರೆ. ತಿಹಾರ್ ಜೈಲಿನಲ್ಲಿ ಡಿಕೆಶಿಯನ್ನು ಭೇಟಿ ಮಾಡಿದ ಹೆಚ್ಡಿಕೆ ಇದೊಂದು ಸೌಹಾರ್ದಯುತ ಭೇಟಿ ಎಂದರು. ಡಿಕೆಶಿಗೆ ಯಾಕೆ ಹೀಗಾಯಿತು ಎಂದು ಎಲ್ಲರಿಗೂ ಗೊತ್ತಿದೆ. ಇಷ್ಟಾದರೂ ಅವರು ಧೈರ್ಯದಿಂದ ಇದ್ದಾರೆ. ಮುಂದಿನ ಹೋರಾಟಕ್ಕೆ ಮಾನಸಿಕವಾಗಿ ತಯಾರಾಗುತ್ತಿದ್ಧಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

sangayya

ಇತ್ತೀಚಿನದು Live TV
corona virus btn
corona virus btn
Loading