ಹೋಮ್ » ವಿಡಿಯೋ » ರಾಜ್ಯ

ನಮ್ಮಂತವರ ಬಗ್ಗೆ ಮಾತಾಡಿದ್ರೆ ಅವರಿಗೆ ಮಾರ್ಕೆಟ್ ಜಾಸ್ತಿಯಾಗುತ್ತೆ; ಡಿಕೆಶಿ

ರಾಜ್ಯ12:59 PM July 26, 2019

ನಮ್ಮಂತವರ ಬಗ್ಗೆ ಮಾತಾಡಿದ್ರೆ ಅವರಿಗೆ ಮಾರ್ಕೆಟ್ ಜಾಸ್ತಿಯಾಗುತ್ತೆ ಎಂಬ ಕಾರಣಕ್ಕಾಗಿ ರಮೇಶ್ ಜಾರಕಿಹೊಳಿಯಂತವರು ನಮ್ಮ ಬಗ್ಗೆ ದೂರುತ್ತಲೇ ಇರುತ್ತಾರೆ ಎಂದು ಡಿ.ಕೆ. ಶಿವಕುಮಾರ್ ನೇರವಾಗಿ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಿದ್ದಾರೆ. ಅಲ್ಲದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದರೂ ತುಂಬಾ ದಿನ ಆ ಸ್ಥಾನದಲ್ಲಿ ಉಳಿಯುವುದು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

sangayya

ಇತ್ತೀಚಿನದು Live TV

Top Stories