ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ!

  • 17:37 PM May 26, 2023
  • state
Share This :

ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ!

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.