ಹೋಮ್ » ವಿಡಿಯೋ » ರಾಜ್ಯ

ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ರಾಜ್ಯದಲ್ಲೂ ಖಾಸಗಿ ಆಸ್ಪತ್ರೆಗಳ ಓಪಿಡಿಗಳು ಬಂದ್

ರಾಜ್ಯ11:42 AM June 17, 2019

ಕಲ್ಕತ್ತಾದಲ್ಲಿ ನಡೆದ ವೈದ್ಯರ ಮೇಲೆ ಹಲ್ಲೆ ವಿರೋದಿಸಿ ರಾಜ್ಯಾದ್ಯಂತ ಖಾಸಗಿ ವೈದೈರ ಪ್ರತಿಭಟನೆ. ದೇಶಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರಕ್ಕೆ ಕರ್ನಾಟಕದ ವೈದ್ಯರೂ ಬೆಂಬಲ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಯಾವ ವೈದ್ಯರೂ ರಜೆ ತೆಗೆದುಕೊಳ್ಳದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಕಟ್ಟಪ್ಪಣೆ ಹೊರಡಿಸಲಾಗಿದೆ. ರಾಜ್ಯದ ಖಾಸಗಿ ಆಸ್ಪತ್ರೆಗಳು 24 ಗಂಟೆಗಳ ಕಾಲ ಓಪಿಡಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ. ಹೀಗಾಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ವೈದ್ಯರಿರುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ.

Shyam.Bapat

ಇತ್ತೀಚಿನದು

Top Stories

//