ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಲಾರಿ ಡಿಕ್ಕಿ: ಚಾಲಕ ಸಾವು

  • 19:42 PM January 30, 2019
  • state
Share This :

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಲಾರಿ ಡಿಕ್ಕಿ: ಚಾಲಕ ಸಾವು

ಚಿಕ್ಕಮಗಳೂರು : ಕಡೂರು ತಾಲೂಕಿನ ಬಾಣೂರು ಬಳಿ ಘಟನೆ. ಗೊಬ್ಬರ ತುಂಬಿಕೊಂಡು ಚಿಕ್ಕಮಗಳೂರಿನಿಂದ ಅರಸೀಕೆರೆ ಗೆ ಹೋಗುತ್ತಿದ್ದ ಲಾರಿ. ಹೊಸದುರ್ಗ ಮೂಲದ ಲಾರಿ ಚಾಲಕ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಾಣೂರು.