ಇಂದು ಎಲ್ಲೆಡೆ ಆಯುಧಪೂಜೆಯ ಸಂಭ್ರಮ ಮನೆಮಾಡಿದೆ. ನಾಳೆ ವಿಜಯದಶಮಿ ಕೂಡ ಇದೆ. ಹೀಗಾಗಿ ಜನರು ಹಬ್ಬದ ಆಚರಣೆಯಲ್ಲಿ ನಿರತರಾಗಿದ್ದಾರೆ. ಆಯುಧಪೂಜೆ ಹಿನ್ನೆಲೆ, ಇಂದು ನಗರದ ಕೆ.ಆರ್.ಮಾರ್ಕೆಟ್ನಲ್ಲಿ ಹೂವು, ಹಣ್ಣು, ಬಾಳೆದಿಂಡು ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಜನಜಂಗುಳಿ ಹೆಚ್ಚಾದ ಹಿನ್ನೆಲೆ, ಮಾರ್ಕೆಟ್ ಫ್ಲೈ ಓವರ್ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಸಾಲುಗಟ್ಟಿ ನಿಂತಿವೆ.
sangayya
Share Video