ಹೋಮ್ » ವಿಡಿಯೋ » ರಾಜ್ಯ

80 ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ರಾಜ್ಯ03:15 PM IST Apr 17, 2019

ಮತದಾನಕ್ಕೆ ಒಂದು ದಿನ ಬಾಕಿ ಇರುವಾಗ ಮೈತ್ರಿ ಸರ್ಕಾರ ಹಾಗೂ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್‍ಗೆ ಕಾಫಿನಾಡಿನ ಬಿಜೆಪಿ ಶಾಕ್ ಕೊಟ್ಟಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಖಾಂಡ್ಯ ಹೋಬಳಿಯ ತಾಲೂಕು ಹಾಗೂ ಹೋಬಳಿ ಮಟ್ಟದ ಸುಮಾರು 50ಕ್ಕೂ ಅಧಿಕ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. ಬೂತ್ ಮಟ್ಟದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಬಹುತೇಕರು ಮಾಜಿ ಶಾಸಕ ಡಿ.ಎನ್.ಜೀವರಾಜ್ ನೇತೃತ್ವದಲ್ಲಿ ಬಿಜೆಪಿ ಸೇರಿ, ಚುನಾವಣೆ ಹೊತ್ತಿಗೆ ಮೈತ್ರಿ ಸರ್ಕಾರಕ್ಕೆ ಶಾಕ್ ಕೊಟ್ಟಿದ್ದಾರೆ

Shyam.Bapat

ಇತ್ತೀಚಿನದು Live TV