ಹೋಮ್ » ವಿಡಿಯೋ » ರಾಜ್ಯ

ಹೆಚ್​ಡಿ ಕೋಟೆಯಲ್ಲಿ ಮತ್ತೆ ಕಾಡಾನೆ ಹಾವಳಿ

ರಾಜ್ಯ02:35 PM IST May 17, 2019

ಹೆಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಭೀತಿ ಹುಟ್ಟಿಸಿವೆ. ಬೀಚನಹಳ್ಳಿ- ಸಾಗರೆ ರಸ್ತೆ, ಗ್ರಾಮ, ಕಬಿನಿ ಹಿನ್ನೀರು ಬಳಿ ಆನೆಗಳು ಸಂಚರಿಸಿದ್ದು ಮುಜಾನೆಯೇ ಕಾಡಾನೆ ಕಂಡು ಜನ ಗಾಬರಿಗೊಂಡಿದ್ದಾರೆ. ಸದ್ಯ ಸರಗೂರು ಸಮೀಪದ ಜಮೀನಿನಲ್ಲಿ ಬೀಡುಬಿಟ್ಟಿರುವ ಆನೆಗಳನ್ನು ಅರಣ್ಯ ಇಲಾಖೆ ಕಾಡಿಗಟ್ಟುವ ಕಾರ್ಯಾಚರಣೆ ನಡೆಸುತ್ತಿದೆ

sangayya

ಇತ್ತೀಚಿನದು Live TV