ಹೋಮ್ » ವಿಡಿಯೋ » ರಾಜ್ಯ

ನನ್ನನ್ನೂ ಸೇರಿ 184 ಜನರಿಗೆ ಇಡಿ ನೋಟಿಸ್ ನೀಡಿದೆ; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಲಕ್ಷ್ಮಿ ಹೆಬ್ಬಾಳ್ಕರ್

ರಾಜ್ಯ12:44 PM September 18, 2019

ಅಕ್ರಮ ಹಣ ದೊರೆತ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಪ್ರಬಲ ನಾಯಕ ಡಿಕೆ ಶಿವಕುಮಾರ್ ಅವರನ್ನು ವಿಚಾರಣೆ ನಡೆಸುತ್ತಿದೆ. ಡಿಕೆಶಿ ಆಪ್ತರಲ್ಲೊಬ್ಬರಾದ ಲಕ್ಷ್ಮಿ ಹೆಬ್ಬಾಳ್ಕರ್ಗೂ ಇಡಿ ನೊಟೀಸ್ ನೀಡಿದೆ ಎನ್ನಲಾಗಿತ್ತು. ಈ ವಿಚಾರವನ್ನು ನ್ಯೂಸ್18 ಕನ್ನಡಕ್ಕೆ ಖಚಿತ ಪಡಿಸಿರುವ ಲಕ್ಷ್ಮೀ, ಅಚ್ಚರಿಯ ವಿಚಾರವೊಂದನ್ನು ಹೇಳಿಕೊಂಡಿದ್ದಾರೆ.

sangayya

ಇತ್ತೀಚಿನದು Live TV
corona virus btn
corona virus btn
Loading