ಹೋಮ್ » ವಿಡಿಯೋ » ರಾಜ್ಯ

ಅಕ್ರಮ ಆಸ್ತಿ ಸಂಪಾದನೆ ಆರೋಪ; ಮಾಜಿ ಸಚಿವ ಕೆ.ಜೆ.ಜಾರ್ಜ್​ಗೆ ಇಡಿ ಸಮನ್ಸ್

ರಾಜ್ಯ08:57 AM January 15, 2020

ಮಾಜಿ ಸಚಿವ ಕೆಜೆ ಜಾರ್ಜ್​ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿ ಮಾಡುವ ಮೂಲಕ ಶಾಕ್ ನೀಡಿದೆ. ಅಕ್ರಮ ಆಸ್ತಿ ಸಂಪಾದನೆ, ವಿದೇಶದಲ್ಲಿ ಅಕ್ರಮ ಹೂಡಿಕೆ ಆರೋಪ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕ ಕೆ.ಜೆ.ಜಾರ್ಜ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

webtech_news18

ಇತ್ತೀಚಿನದು Live TV