ಹೋಮ್ » ವಿಡಿಯೋ » ರಾಜ್ಯ

ಕೋಲಾರ ಜಿಲ್ಲಾಧಿಕಾರಿ ಕಚೇರಿ ಎದುರು ರಾಜಕೀಯ ಪಕ್ಷಗಳಿಂದ ನೀತಿಸಂಹಿತೆ ಉಲ್ಲಂಘನೆ

ರಾಜ್ಯ16:19 PM March 25, 2019

ಕೋಲಾರ: ಸಂಸದ ಮುನಿಯಪ್ಪಗೆ ಮೋದಿ ಮೋದಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಕೋಲಾರ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ, ಕಾಂಗ್ರೆಸ್ ಜೆಡಿಎಸ್ ಪಕ್ಷಗಳಿಂದ ನೀತಿಸಂಹಿತೆ ಉಲ್ಲಂಘನೆ, ನೂರು ಮೀಟರ್ ಅಂತರ ಮೀರಿ ಜಿಲ್ಲಾಧಿಕಾರಿ ಕಚೇರಿ ಗೇಟ್ ಬಳಿಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರನ್ನ ಒಳಗೆ ಬಿಟ್ಟಿದ್ದಕ್ಕೆ ಬಿಜೆಪಿ ಕಾರ್ಯಕರ್ತರ ಆಕ್ರೋಶ, ಕಾಂಗ್ರೆಸ್ ಅಭ್ಯರ್ಥಿ ಕೆಎಚ್ ಮುನಿಯಪ್ಪ ತೆರಳುವಾಗ ಮೋದಿ ಮೋದಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು,

Shyam.Bapat

ಇತ್ತೀಚಿನದು Live TV

Top Stories