ಹೋಮ್ » ವಿಡಿಯೋ » ರಾಜ್ಯ

ನನಗೆ ನಿಮ್ಮ ಪ್ರೀತಿ ಸಾಕು, ನನಗೆ ಯಾವ ಸಿಎಂ ಹುದ್ದೆಯೂ ಬೇಡ ಎಂದ ಹೆಚ್​ಡಿ ಕುಮಾರಸ್ವಾಮಿ

ರಾಜ್ಯ14:21 PM November 27, 2019

ಮಂಡ್ಯ,(ನ.27): ಮಾಜಿ ಸಿಎಂ ಕುಮಾರಸ್ವಾಮಿ ಇಂದು ಕೆ.ಆರ್.ಪೇಟೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ಬಿ.ಎಲ್​. ದೇವರಾಜು ಪರ ಮತಯಾಚನೆ ಮಾಡುತ್ತಿದ್ದಾರೆ. ಕಿಕ್ಕೇರಿಯಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಎಚ್​​ಡಿಕೆ ವೇದಿಕೆಯಲ್ಲೇ ಗಳಗಳನೆ ಅತ್ತರು.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading