ಹೋಮ್ » ವಿಡಿಯೋ » ರಾಜ್ಯ

ನೆರೆ ಪರಿಹಾರ ಕುರಿತ ಚರ್ಚೆಗೆ ನಿಲುವಳಿ ಸೂಚನೆ ಕೊಟ್ಟರೂ ಅವಕಾಶ ನೀಡಿಲ್ಲ; ಸಿದ್ದರಾಮಯ್ಯ ಕಿಡಿ

ರಾಜ್ಯ15:01 PM October 10, 2019

ಬೆಂಗಳೂರು (ಅಕ್ಟೋಬರ್ 10); ಉತ್ತರ ಕರ್ನಾಟಕ ನೆರೆ ಪರಿಹಾರದ ಚರ್ಚೆಗೆ ನಿಲುವಳಿ ಸೂಚನೆ ಕೊಟ್ಟರೂ ಈ ಕುರಿತ ಚರ್ಚೆಗೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವಕಾಶ ಕೊಟ್ಟಿಲ್ಲ ಎಂದು ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

sangayya

ಇತ್ತೀಚಿನದು Live TV

Top Stories

corona virus btn
corona virus btn
Loading